ಕಲಬುರಗಿ: ನಗರದಲ್ಲಿ ವಿವಿಧ ಸಂಸ್ಥೆಗಳ ವತಿಯಿಂದ ಕ್ರೌಂಚ್ ಪ್ರಲಾಪ ಕೃತಿ ಲೋಕಾರ್ಪಣೆ ಕಾರ್ಯಕ್ರಮ
ಕಲಬುರ್ಗಿಗೆ ನಗರದ ಕನ್ನಡ ಭವನದಲ್ಲಿ ಜೂನ್ 7 ರಂದು ಜಿಲ್ಲಾ ಕಸಾಪ ಸೇರಿ ವಿವಿಧ ಸಂಸ್ಥೆಗಳ ವತಿಯಿಂದ ಈ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕೃತಿ ಲೋಕಾರ್ಪಣೆ ಮಾಡಲಾಯಿತು. ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು