*ಪರಿಶಿಷ್ಟರ ಮೇಲಿನ ದೌರ್ಜನ್ಯವನ್ನು ಆಯೋಗ ಸಹಿಸುವುದಿಲ್ಲ* ----------------------------------------- *ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ಸಮರ್ಪಕವಾಗಿ ಸದ್ಬಳಕೆ ಆಗಬೇಕು: ಡಾ.ಎಲ್ ಮೂರ್ತಿ* ಬೆಂಗಳೂರು ಗ್ರಾಮಾಂತರ ಜಿಲ್ಲೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ಆಯೋಗವು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟು