ಹುಲಸೂರ: ಪಟ್ಟಣದ ತಹಸೀಲ್ ಕಚೇರಿ ಸಭಾಂಗಣದಲ್ಲಿ ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಆಚರಣೆ
Hulsoor, Bidar | Nov 8, 2025 ಹುಲಸೂರ: ಪಟ್ಟಣದ ತಹಸೀಲ್ ಕಚೇರಿ ಸಭಾಂಗಣದಲ್ಲಿ ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಆಚರಿಸಲಾಯಿತು. ತಹಶಿಲ್ದಾರ ಶಿವಾನಂದ ಮೇತ್ರೆ, ಜಿಪಂ ಮಾಜಿ ಉಪಾಧ್ಯಕ್ಷೆ ಲತಾ ಹಾರಕೂಡೆ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು