ಮೈಸೂರು: ಸೆ.22 ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ: ನಗರದಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ
Mysuru, Mysuru | Sep 11, 2025
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ...