ದೊಡ್ಡಬಳ್ಳಾಪುರ: ನಗರದಲ್ಲಿ ಸಂಭ್ರಮದಿಂದ ನಡೆದ ಆರ್ ಎಸ್ ಎಸ್ ಪಥ ಸಂಚಲನ
ದೊಡ್ಡಬಳ್ಳಾಪುರ ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆ ಅಂಗವಾಗಿ ದೊಡ್ಡಬಳ್ಳಾಪುರದ ಬಯಲು ಬಸವಣ್ಣ ದೇವಸ್ಥಾನದಲ್ಲಿ ಪಥಸಂಚಲನ ಸಂಭ್ರಮದಿಂದ ನಡೆಯಿತು ಸೋಮವಾರ ಸಂಜೆ 5:30 ಕ್ಕೆ ಪ್ರಾರಂಭವಾದ ವಿಜಯಲಕ್ಷ್ಮಿ ಪತಸಂಚನ ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ಸಂಜೆ 6 ಗಂಟೆಗೆ ಬಸವಣ್ಣ ದೇವಾಲಯದ ಬಳಿ ಅಂತ್ಯಗೊಂಡಿತು ರಸ್ತೆ ಉದ್ದಕ್ಕೂ ಪತಸಂಚಲನದ ಮೇಲೆ ಸಾರ್ವಜನಿಕರು ಊಮಳೆ ಸುರಿಸಿ ಅನೇಕ ಕಡೆಗಳಲ್ಲಿ ಮಹಿಳೆಯರು ರಸ್ತೆಯನ್ನು ಸ್ವಚ್ಛಗೊಳಿಸಿದ್ದು ರಂಗೋಲಿ ಹಾಕಿ ಸ್ವಾಗತಿಸಿದರು #RSS100