ಅಫಜಲಪೂರ ಪಟ್ಟಣದ ಮಳೇಂದ್ರ ಶಿವಾಚಾರ್ಯರ ಕಲ್ಯಾಣ ಮಂಟಪದಲ್ಲಿ ಅ.17 ರಂದು ಈ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಮಾರಂಭಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ಅನೇಕ ಗಣ್ಯರು ಸ್ವಾಮೀಜಿಗಳು ಉಪಸ್ಥಿತರಿದ್ದರು
MORE NEWS
ಅಫಜಲ್ಪುರ: ಪಟ್ಟಣದಲ್ಲಿ ಮದ್ಯ ವರ್ಜನ ಶಿಬಿರದ ಸಮಾರೋಪ ಸಮಾರಂಭ - Afzalpur News