ಬೆಳಗಾವಿ ಮಹಾನಗರ ಪಾಲಿಕೆಗೆ ಇಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿವೆ. ಮಾರ್ಕೆಟ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.