ಮಂಗಳೂರು: ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್: ಆರೋಪಿಯನ್ನು ಬಂಧಿಸಿದ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸರು
ಸ್ಟಾಗ್ರಾಮ್ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಲವಂತಿಗೆಯ ಕಿಲ್ಲೂರು ಮನೆ ನಿವಾಸಿ ಮುಹಮ್ಮದ್ ಕೈಫ್(22) ಬಂಧಿತ ಆರೋಪಿ.