ಹಾವೇರಿ: ಹಾನಗಲ್: ವಿಬಿ-ಜಿ ರಾಮ್ ಜಿ ಯೋಜನೆಯಡಿ ಕಾಯಕ ಬಂಧುಗಳಿಗೆ ತರಬೇತಿ ಕಾರ್ಯಾಗಾರ
Haveri, Haveri | Nov 13, 2026 ಹಾನಗಲ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಕಾಯಕ ಬಂಧು, ಬಿಎಫ್ಟಿ ಹಾಗೂ ಗ್ರಾಮ ಕಾಯಕ ಮಿತ್ರರಿಗೆ ತರಬೇತಿ ಕಾರ್ಯಾಗಾರ ನಡೆಸಲಾಯಿತು. ಯೋಜನೆ ಅನುಷ್ಠಾನ, ಆನ್ಲೈನ್ ಹಾಜರಾತಿ ನಿರ್ವಹಣೆ ಹಾಗೂ ತಾಂತ್ರಿಕ ಅಂಶಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.