ಕಾರವಾರ: ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘದಿಂದ ಸ್ನೇಹ ಸಮ್ಮೇಳನ : ನಗರದಲ್ಲಿ ಸಂಘದ ಸಂಸ್ಥಾಪಕ ಅಧ್ಯಕ್ಷ ಸತೀಶ್ ಗಾಂವಕಾರ್
Karwar, Uttara Kannada | Sep 11, 2025
ನಗರದ ಪತ್ರಿಕಾಭವನದಲ್ಲಿ ಗುರುವಾರ ಸಂಜೆ 4ಕ್ಕೆ ಪತ್ರಿಕಾಗೋಷ್ಠಿ ನಡೆಸಿದ ಅವರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಹಳೆ ವಿದ್ಯಾರ್ಥಿಗಳ...