ಚಿತ್ರದುರ್ಗ: ರುಡ್ಸೆಟ್ ಸಂಸ್ಥೆಯಿಂದ ಉಚಿತ ಸಮಗ್ರ ಕೃಷಿ ತರಬೇತಿ
ಚಿತ್ರದುರ್ಗ ರುಡ್ಸೆಟ್ ಸಂಸ್ಥೆ ನವೆಂಬರ್ 16ರಿಂದ ಗ್ರಾಮೀಣ ಯುವಕ-ಯುವತಿಯರಿಗಾಗಿ 13 ದಿನಗಳ ಉಚಿತ ಸಮಗ್ರ ಕೃಷಿ ತರಬೇತಿಯನ್ನು ಆಯೋಜಿಸಿದೆ. 19 ರಿಂದ 50 ವರ್ಷದೊಳಗಿನ ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಅಂದು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.