ಸಕಲೇಶಪುರ: ಪಟ್ಟಣದ ಅಂಗಡಿಯಲ್ಲಿ ಕಳ್ಳತನ ಮಾಡುವಾಗಲೇ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪೊಲೀಸರು: ವೀಡಿಯೋ ವೈರಲ್
Sakleshpur, Hassan | Aug 19, 2025
ಸಕಲೇಶಪುರ: ರಾತ್ರಿ ವೇಳೆ ಪಟ್ಟಣದಲ್ಲಿ ಅಂಗಡಿ ಬೀಗ ಒಡೆದು ಕಳ್ಳತನ ಮಾಡಲು ಮುಂದಾಗಿದ್ದ ಕಳ್ಳನನ್ನು ಪಟ್ಟಣ ಠಾಣೆ ಪೊಲೀಸರು ಸ್ಥಳದಲ್ಲೇ ಬಂಧಿಸಿ...