ನೆಲಮಂಗಲ: ಇಸ್ಲಾಂಪುರದಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಯತ್ನ ಪ್ರಕರಣ, ಆರೋಪಿಗಳ ಬಂಧಿಸಿದ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು
ಗ್ರಾ.ಪಂ.ಸದಸ್ಯನ ಕೊಲೆ ಯತ್ನ ಪ್ರಕರಣ, ಆರೋಪಿಗಳು ಅರೆಸ್ಟ್.... ನೆಲಮಂಗಲ: ನೆಲಮಂಗಲ ತಾಲ್ಲೂಕು ಇಸ್ಲಾಂಪುರದಲ್ಲಿ ನಡೆದ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಪಾಷಾ ಕೊಲೆಗೆ ಬಿಗ್ ಸ್ಕೆಚ್ ಹಾಕಿ ಫೈರಿಂಗ್ ಮಾಡಿದ್ದ ನಟೋರಿಯಸ್ ಆರೋಪಿಗಳನ್ನ ಬಂಧಿಸುವಲ್ಲಿ ನೆಲಮಂಗಲ ಗ್ರಾಮಾಂತರ ಠಾಣಾ ಪೊಲೀಸ್ರು ಯಶಸ್ವಿಯಾಗಿದ್ದಾರೆ. ಮುಬಾರಕ್ 36, ಸಾಧಿಕ್ 29, ಆಷಿಫ್ ಖಾನ್ 34 ಮತ್ತು ಕೃತ್ಯದಲ್ಲಿ ಭಾಗಿಯಾದ ನಗೀನಾ ಬಂಧಿತ ಆರೋಪಿಗಳಾಗಿದ್ದಾರೆ. ಕಳೆದ ಅಕ್ಟೋಬರ್ 26 ರಂದು ಸಲೀಂ ಪಾಷಾ ಮೇಲೆ ಫೈರಿಂಗ್ ನಡೆಸಿದ್ದ ಬಂಧಿತರು, ಮುಂಬರುವ ಗ್ರಾ.ಪಂ ಚುನಾವಣೆಗೆ ಸ್ಪರ್ಧಿ ಆಗುತ್ತಾನೆ ಎನ