ಶಿವಮೊಗ್ಗ: ಸೊರಬ ಪಟ್ಟಣದಲ್ಲಿ ಪೊಲೀಸ್ ವಸತಿ ಸಮುಚ್ಚಯ ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಪೊಲೀಸ್ ವಸತಿ ಸಮುಚ್ಚಯ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ. ಶನಿವಾರ ಸೊರಬ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪೊಲೀಸ್ ವಸತಿ ಗೃಹಗಳನ್ನು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಸ್ಪಿ ಮಿಥುನ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.