ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಧಾರವಾಡ ನಗರದಲ್ಲಿ ಹಮ್ಮಿಕೊಂಡ ಮತಗಳ್ಳತನ ನಿಲ್ಲಿಸಿ ಹಾಗೂ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಬುಧವಾರ ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಿದರು. ಕೇಂದ್ರ ಸರ್ಕಾರ ಮತಗಳ್ಳತನ ಮಾಡುತ್ತಿದೆ. ಮತದಾರರ ಹಕ್ಕು ಕಸಿಯುವ ಕುತಂತ್ರ ನಡೆಯುತ್ತಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ವಾಗ್ದಾಳಿ ನಡೆಸಿದರು. ಈ ವೇಳೆ ಕಾಂಗ್ರೆಸ್ ಮುಖಂಡ ಅನೀಲಕುಮಾರ ಪಾಟೀಲ, ಎಐಸಿಸಿ ಕಾರ್ಯದರ್ಶಿ