ಹುಮ್ನಾಬಾದ್: ಅತಿವೃಷ್ಟಿಯಿಂದ ಆಗಿರುವ ಬೆಳೆ ಹಾಗೂ ಕಟ್ಟಡಗಳ ಹಾನಿಗೆ ಪರಿಹಾರಕ್ಕೆ ಆಗ್ರಹಿಸಿ ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ (ವಾದ) ಮನವಿ
Homnabad, Bidar | Sep 3, 2025
ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಕಟ್ಟಡಗಳ ಹಾನಿಗೆ ಶೀಘ್ರ ಸೂಕ್ತ ಪರಿಹಾರ ಒದಗಿಸುವಂತೆ ಅಗ್ರಹಿಸಿ ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿ...