ಡಿಸೆಂಬರ್ 13 ರಂದು ಧಾರವಾಡ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಕುರಿತು ಜಾಗೃತಿ ಮೂಡಿಸಲಾಯಿತು. ಭಾನುವಾರ ಮದ್ಯಾಹ್ನ 3 ಗಂಟೆಗೆ ಧಾರವಾಡ ನಗರದ ವಿವಿಧ ಕಡೆಗಳಲ್ಲಿ ವ್ಯಾನ್ ನಲ್ಲಿ ಮೈಕ್ ಅನೌನ್ಸ್ ಮಾಡಿ ಜಾಗೃತಿ ಮೂಡಿಸಿದರು ದೃಶ್ಯಗಳು ಕಂಡುಬಂದವು. ಅದರಂತೆಯೇ ರಾಷ್ಟ್ರೀಯ ಲೋಕ ಅದಾಲತ್ ಸದ್ದುಪಯೋಗ ಪಡೆಯಲು ಜಾಗೃತಿ ಮೂಡಿಸಲಾಯಿತು.