ಔರಾದ್: ದ ರಾ ಬೇಂದ್ರೆ ಕನ್ನಡ ಸಾಹಿತ್ಯ ಕ್ಷೇತ್ರದ ಅನರ್ಘ್ಯ ರತ್ನ : ಪಟ್ಟಣದಲ್ಲಿ ಹಿರಿಯ ರಂಗಕರ್ಮಿ ಅನಂತ ಕೃಷ್ಣ ದೇಶಪಾಂಡೆ
Aurad, Bidar | Oct 13, 2025 ವರಕವಿ ದ.ರಾ ಬೇಂದ್ರೆ ಅವರು ಕನ್ನಡ ಸಾಹಿತ್ಯ ಕ್ಷೇತ್ರದ ಅನರ್ಘ್ಯ ರತ್ನ ಎಂದು ದರಾಬೇಂದ್ರೆ ಹಿರಿಯ ರಂಗಕರ್ಮಿ ಅನಂತ ಕೃಷ್ಣ ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಅಮರೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸೋಮವಾರ ಮಧ್ಯಾಹ್ನ 3ಕ್ಕೆ ಹಮ್ಮಿಕೊಂಡಿದ್ದ ಮೂಡಲ ಬೆಳಕು ಬೇಂದ್ರೆ ಶೀರ್ಷಿಕೆಡಿ ಆಯೋಜಿಸಿದ ಬೇಂದ್ರೆ ಬದುಕು ಸಾಹಿತ್ಯ ಚಿಂತನಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲಾ ಕಸಪ್ಪಧ್ಯಕ್ಷ ಸುರೇಶ್ ಚನಶೆಟ್ಟಿ ಇದ್ದರು.