ಚಾಮರಾಜನಗರ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲೂ ತೂರಾಟ ಖಂಡಿಸಿ ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ
Chamarajanagar, Chamarajnagar | Sep 11, 2025
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಗಲಭೆಯನ್ನು ಖಂಡಿಸಿ ಚಾಮರಾಜನಗರದಲ್ಲಿ ಬಿಜೆಪಿಯ ನಗರ...