ಚಾಮರಾಜನಗರ: ಡಗ್ರ ಜಾಲವನ್ನು ಬುಡಮಟ್ಟದಿಂದ ಕಿತ್ತುಹಾಕಬೇಕೆಂದು ಒತ್ತಾಯಿಸಿ : ನಗರದಲ್ಲಿ ಎಬಿವಿಪಿಯಿಂದ ಪ್ರತಿಭಟನೆ
Chamarajanagar, Chamarajnagar | Jul 30, 2025
ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಜಮಾಯಿಸಿ ಪ್ರತಿಭಟನೆ ನಡೆಸಿದರು. ಮೈಸೂರಿನಲ್ಲಿ...