ಉಡುಪಿ: ಹದಗೆಟ್ಟ ದಾರಿದೀಪ ದುರಸ್ತಿಗೆ ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ
Udupi, Udupi | Oct 1, 2026 ಉಡುಪಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಹಾಳಾಗಿರುವ ದಾರಿದೀಪ ಹಾಗೂ ಹೈಮಾಸ್ಟ್ ದೀಪಗಳನ್ನು ದುರಸ್ತಿಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.