ಹಾಸನ: ಹಾಸನ ದೇವಿಕೆರೆಯಲ್ಲಿ ಗೌರಿ-ಗಣೇಶ ವಿಸರ್ಜನೆಗೆ ನಿಷೇಧ: ಜಿಲ್ಲಾಧಿಕಾರಿಗಳ ಕಠಿಣ ಆದೇಶ
Hassan, Hassan | Oct 3, 2026 ಹಾಸನದ ದೇವಿಕೆರೆ ಆವರಣದಲ್ಲಿ ಗೌರಿ ಮತ್ತು ಗಣೇಶ ಮೂರ್ತಿಗಳ ವಿಸರ್ಜನೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಆದೇಶಿಸಿದ್ದಾರೆ. ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಕೇಸ್ ದಾಖಲಾಗಲಿದೆ.