ಬೀದರ್: ಬ್ಯಾಲೇಟ್ ಪೇಪರ್ ಮೂಲಕ ಚುನಾವಣೆ, ಸಿದ್ದರಾಮಯ್ಯ ರಾಜೀನಾಮೆ ನೀಡಲಿ ; ನಗರದಲ್ಲಿ ಮಾಜಿ ಕೇಂದ್ರ ಸಚಿವ ಖುಬಾ
Bidar, Bidar | Sep 15, 2025 ಬೀದರ್ : ಮುಂಬರುವ ಚುನಾವಣೆಗಳನ್ನು ಬ್ಯಾಲೇಟೊ ಪೇಪರ್ ಮೂಲಕ ನಡೆಸಲು ತಯಾರಿ ನಡೆಸಿರುವ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಕೇಂದ್ರ ಸಚಿವ ಭಗವಂತ್ ಖುಬಾ ಆಗ್ರಹಿಸಿದ್ದಾರೆ. ನಗರದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.