ಕೃಷ್ಣರಾಜಪೇಟೆ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಚ್ ಟಿ ಮಂಜು ಚಾಲನೆ
ಕೆ.ಆರ್.ಪೇಟೆ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ಸಿಸಿ ರಸ್ತೆ ನಿಮರ್ಾಣ ಹಾಗೂ ಶುದ್ದ ಕುಡಿಯುವ ನೀರಿನ ಘಟಕ ನಿಮರ್ಾಣ ಕಾಮಗಾರಿಗೆ ಶಾಸಕ ಹೆಚ್.ಟಿ.ಮಂಜು ಭೂಮಿ ಪೂಜೆ ನೆರವೇರಿಸಿದರು. ಮಾರುಕಟ್ಟೆಯ ಪ್ರವೇಶ ದ್ವಾರದಿಂದ ಮಾರುಕಟ್ಟೆಯ ಒಳ ಆವರಣದಲ್ಲಿ ಸುಮಾರು 58ಲಕ್ಷ ರೂ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರಿಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಸುಮಾರು 13ಲಕ್ಷ ರೂ ವೆಚ್ಚದ ಶುದ್ದ ಕುಡಿಯುವ ನೀರಿನ ಘಟಕ ನಿಮರ್ಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಕೊಡಿಸಬೇಕಾದ ಜವಾಬ್ದಾರಿಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ತೆಗೆದುಕೊಳ್ಳಬೇಕೆಂದು ಶಾಸಕ ಹೆಚ್.ಟಿ.ಮಂಜು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಕೃಷಿ ಮಾರುಕಟ್ಟೆ