ವಿಜಯಪುರ: ದ್ರಾಕ್ಷಿ ಬೆಳೆಗಾರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಗರದಲ್ಲಿ ರೈತ ಸಂಘಟನೆಯಿಂದ ಪ್ರತಿಭಟನೆ
Vijayapura, Vijayapura | Sep 12, 2025
ದ್ರಾಕ್ಷಿ ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಶುಕ್ರವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ...