ಗುಳೇದಗುಡ್ಡ: ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಿ : ಪಟ್ಟಣದಲ್ಲಿ ಸಂಸದ ಪಿ. ಸಿ. ಗದ್ದಿಗೌಡರ
ಗುಳೇದಗುಡ್ಡ ರಕ್ತದಾನ ಎಲ್ಲ ದಾನಗಳಲ್ಲಿ ಶ್ರೇಷ್ಠ ಎನಿಸಿಕೊಂಡಿದೆ ರಕ್ತದಾನ ಮಾಡುವುದರಿಂದ ವ್ಯಕ್ತಿಯಲ್ಲಿ ಆರೋಗ್ಯ ಕೂಡ ಚೇತರಿಸುತ್ತದೆ ಪ್ರತಿಯೊಬ್ಬರು ಆರು ತಿಂಗಳಿಗೊಮ್ಮೆ ರಕ್ತದಾನ ಮಾಡುವ ರೂಢಿ ಬೆಳೆಸಿಕೊಳ್ಳಬೇಕು ಎಂದು ಲೋಕಸಭಾ ಸದಸ್ಯ ಪಿಸಿ ಗದ್ದಿಗೌಡರ್ ಹೇಳಿದರು