Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಹುಬ್ಬಳ್ಳಿ ನಗರ: ನಗರದಲ್ಲಿ ಕನ್ನೇರಿಮಠದ ಶ್ರೀಗಳ ಆಶೀರ್ವಾದ ಪಡೆದುಕೊಂಡ ಶಾಸಕ ಮಹೇಶ್ ಟೆಂಗಿನಕಾಯಿ

Hubli Urban, Dharwad | Nov 28, 2025
ಹುಬ್ಬಳ್ಳಿಗೆ ಆಗಮಿಸಿದ ಕನ್ನೇರಿ ಮಠದ ಪರಮಪೂಜ್ಯರಾದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳನ್ನು ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಅವರನ್ನು ಸನ್ಮಾನ ಮಾಡಲಾಯಿತು.

MORE NEWS