ಬೆಳಗಾವಿ: ಪ್ರಜಾವಾಣಿ ವರದಿಗಾರ ಇಮಾಮ್ ಹುಸೇನ್ ಗೂಡುನವರ ಅವರಿಗೆ ಬಿ.ಆರ್. ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ
ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಮಹಾವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಜಾವಾಣಿ ಪತ್ರಿಕೆಯ ವರದಿಗಾರ ಇಮಾಮ್ ಹುಸೇನ್ ಗೂಡುನವರ ಅವರಿಗೆ ಪ್ರತಿಷ್ಠಿತ ಬಿ.ಆರ್. ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.