ಶ್ರೀರಂಗಪಟ್ಟಣದಲ್ಲಿ ನಾಳೆ ನಡೆಯಲಿರುವ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ಹಿನ್ನೆಲೆಯಲ್ಲಿ, ಪೊಲೀಸರು ಪಟ್ಟಣದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ. ಮಾಲಾಧಾರಿಗಳ ಮೆರವಣಿಗೆ ಸಾಗುವ ಮಾರ್ಗದಲ್ಲಿ ರೂಟ್ ಮಾರ್ಚ್ ನಡೆಸಿ, ಜನರಲ್ಲಿ ಆತಂಕ ನಿವಾರಿಸುವ ಪ್ರಯತ್ನ ಮಾಡಲಾಗಿದೆ. ಎಸ್ಪಿ ಬಾಲದಂಡಿ ನೇತೃತ್ವದಲ್ಲಿ ನಡೆಯಲಿದೆ