Public App Logo
Jansamasya
News
पुलिस
Maharashtra
Bjp
National
Police
Bihar
India
Coronavirus
किसान
कांग्रेस
Accident
Congress
Modi
Delhi
Viral
Up
Rajasthan
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Kerala
Rahulgandhi
Chhattisgarh
Uttarpradesh

ಕಲಬುರಗಿ: ನಗರದಲ್ಲಿ ವಿವಿಧ ಸಂಸ್ಥೆಗಳ ವತಿಯಿಂದ ಜನಜಾಗೃತಿ ಹಾಗೂ ಕಾನೂನು ಅರಿವು ಕಾರ್ಯಕ್ರಮ

Kalaburagi, Kalaburagi | Dec 10, 2025
ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿ. ೧೦ ರಂದು ಜಿಲ್ಲಾಡಳಿತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ , ನ್ಯಾಯಾಧೀಶ ಎವಿ ಶ್ರೀನಾಥ್ ಸೇರಿ ಅನೇಕರು ಉಪಸ್ಥಿತರಿದ್ದರು.