ಬಬಲೇಶ್ವರ: ವಿಜಯಪುರ: ಬಬಲೇಶ್ವರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ವಿಜಯಪುರದ ಬಬಲೇಶ್ವರದ ಜಮಖಂಡಿ ರಸ್ತೆಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 40-45 ವರ್ಷದ ಈ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ಬಗ್ಗೆ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಯು.ಡಿ ಪ್ರಕರಣ ದಾಖಲಾಗಿದೆ.